ಕರಾವಳಿ

ಪುತ್ತೂರು: ಪೊಲೀಸ್ ದೌರ್ಜನ್ಯಕ್ಕೊಳಗಾದ ಗಾಯಾಳುಗಳನ್ನು ಭೇಟಿ ಮಾಡಿದ ಜಗದೀಶ್ ಕಾರಂತ್

ಪುತ್ತೂರು: ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್ ದೌರ್ಜನ್ಯಕ್ಕೆ ಒಳಗಾಗಿ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಲುಗಳನ್ನು ಹಿಂದೂ ಜಾಗರಣ ವೇದಿಕೆ ಕ್ಷೇತ್ರಿಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ಅವರು ಮೇ.24ರಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!