ಕರಾವಳಿರಾಜಕೀಯ

ಕೆಪಿಸಿಸಿ ಸಂಯೋಜಕ ನೂರುದ್ದೀನ್ ಸಾಲ್ಮರ ನೇತೃತ್ವದಲ್ಲಿ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ಭೇಟಿ; ಅಭಿನಂದನೆ

ಕರ್ನಾಟಕ ವಿಧಾನಸಭೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಯು.ಟಿ ಖಾದರ್ ಅವರನ್ನು, ಕೆಪಿಸಿಸಿ ಸಂಯೋಜಕ ನ್ಯಾಯವಾದಿ ನೂರುದ್ದೀನ್ ಸಾಲ್ಮರ ನೇತೃತ್ವದಲ್ಲಿ ಭೇಟಿಯಾಗಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡರಾದ ಸಮದ್ ಸೋಂಪಾಡಿ, ಸಾಲ್ಮರ ಶರೀಫ್, ಅನ್ಸಾರುದ್ದೀನ್ ಉಪಸ್ಥಿತರಿದ್ದರು*

Leave a Reply

Your email address will not be published. Required fields are marked *

error: Content is protected !!