ಬಿ.ಕೆ ಹರಿಪ್ರಸಾದ್’ಗೆ ತಪ್ಪಿದ ಮಂತ್ರಿಗಿರಿ: ವೀರಪ್ಪ ಮೊಯ್ಲಿ ಹೇಳಿದ್ದೇನು ಗೊತ್ತಾ?

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ 24 ಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಿದರು. ಮಂತ್ರಿಗಿರಿ ಕೈತಪ್ಪಿದ್ದಕ್ಕೆ ಬಿಕೆ ಹರಿಪ್ರಸಾದ್ ರಾಜೀನಾಮೆ ಹೇಳಿಕೆ ವಿಚಾರವಾಗಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ರವರಿಗೆ ಹೇಳುವಂಥದ್ದು ಏನೂ ಇಲ್ಲ, ಹೈಕಮಾಂಡ್ ನಿರ್ಧಾರಕ್ಕೆ ಪಕ್ಷದಲ್ಲಿ ಯಾರು ಎಷ್ಟೇ ಹಿರಿಯರಾದರೂ ತಲೆ ಬಾಗಲೇಬೇಕು ಎಂದಿದ್ದಾರೆ.