ರಾಜ್ಯ

ಪ್ರವೀಣ್ ನೆಟ್ಟಾರು ಅವರ ಪತ್ನಿಯನ್ನು ಉದ್ಯೋಗಕ್ಕೆ ಮರುನೇಮಕಕ್ಕೆ ನಿರ್ಧಾರ-ಸಿಎಂ ಸಿದ್ದರಾಮಯ್ಯ



ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ, ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರಕಾರದ ಯಾವುದೇ ಹಸ್ತಕ್ಷೇಪವಿಲ್ಲ’ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ತಿಳಿಸಿದ್ದಾರೆ.

‘ಪ್ರವೀಣ್ ನೆಟ್ಟಾರು ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು’ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!