ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಅಳಕೆಮಜಲು ಸಮೀಪ ನಡೆದಿದೆ. ಅಳಕೆಮಜಲು ನಿವಾಸಿ ಧೀರಜ್ (30. ವ) ಆತ್ಮಹತ್ಯೆಗೆ ಶರಣಾದವರು ಎಂದು ಗುರುತಿಸಲಾಗಿದೆ.
ಬಿ.ಸಿ.ರೋಡ್ ನ ಹೋಂಡಾ ಶೋ ರೂಂ ನಲ್ಲಿ ಕೆಲಸಕ್ಕಿದ್ದ ಧೀರಜ್ ವರ್ಷದ ಹಿಂದೆ ವಿವಾಹವಾಗಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.