ಕರಾವಳಿ

ಕಡಬ: ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ದುರ್ಮರಣ



ಕಡಬ: ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ ನೆಟ್ಟಣದಲ್ಲಿ ನಡೆದಿದೆ.
ಮೃತರನ್ನು ಅಲಂಕಾರು ಗ್ರಾಮದ ಶರವೂರು ನಿವಾಸಿ ಹರಿಪ್ರಸಾದ್ ಎಂದು ಗುರುತಿಸಲಾಗಿದೆ.

ನೆಟ್ಟಣದ ಮೇರೊಂಜಿ ಎಂಬಲ್ಲಿ ನಿರ್ಮಾಣ ಹಂತದ ಮನೆಯ ಮೇಲ್ಛಾವಣಿಯಿಂದ ಹರಿಪ್ರಸಾದ್ ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ನೆಟ್ಟಣದ ಪ್ರಕಾಶ್ ಎಂಬವರ ಜೀಪಿನಲ್ಲಿ ಸ್ಥಳೀಯ ಯುವಕರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತಪಟ್ಟ ಬಗ್ಗೆ ವರದಿಯಾಗಿದೆ

Leave a Reply

Your email address will not be published. Required fields are marked *

error: Content is protected !!