ಪುತ್ತೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಸಂಚಾಲಕ, ಸಹಕಾರಿ ರತ್ನ ಸೀತಾರಾಮ ರೈ ಸವಣೂರು ರವರು ಬೆಂಗಳೂರಿನಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಡಿಕೆ ಶಿವಕುಮಾರ್ ನಿವಾಸಕ್ಕೆ ತೆರಳಿದ ಸೀತಾರಾಮ ರೈ ಯವರು ಶಾಲು ಹೊದಿಸಿ, ಹೂಗುಚ್ಚ ನೀಡಿ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು