ಕ್ರೈಂರಾಷ್ಟ್ರೀಯ ಭೀಕರ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 288ಕ್ಕೆ ಏರಿಕೆ; 1 ಸಾವಿರಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ June 3, 2023 news_bites_admin ಒಡಿಶಾದ ಬಹನಾಗ ರೈಲು ನಿಲ್ದಾಣದ ಬಳಿ 3 ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 288ಕ್ಕೆ ಏರಿಕೆ ಆಗಿದೆ. 1 ಸಾವಿರಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...