ಕ್ರೈಂಜಿಲ್ಲೆರಾಜ್ಯ

ಲಾರಿಗೆ ಕಾರು ಡಿಕ್ಕಿ: ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾಗಿ, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಾಪುರ ಬಳಿ ನಡೆದಿದೆ. ಬೆಂಗಳೂರು ಕಡೆಯಿಂದ ಚನ್ನರಾಯಪಟ್ಟಣ ಕಡೆಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಮೃತದೇಹಗಳನ್ನು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದ್ದು, ಸ್ಥಳಕ್ಕೆ ಬೆಳ್ಳೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!