
ಪುತ್ತೂರು: ಸಯ್ಯದ್ ಮಲೆ ಜುಮಾ ಮಸ್ಜಿದ್ ಸಾಲ್ಮರ ಇದರ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಅಬ್ದುಲ್ ಹಮೀದ್ ಸಾಲ್ಮರ ಆಯ್ಕೆಯಾಗಿದ್ದಾರೆ.
ಅನೇಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿರುವ ಹಮೀದ್ ಸಾಲ್ಮರ ಅವರು ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ.
Like this:
Like Loading...