

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ವತಿಯಿಂದ ಆಯೋಜಿಸಲಾದ ವಿಸ್ತೃತ ಡಯಾಲಿಸಿಸ್ ಸೆಂಟರನ್ನು ಪುತ್ತೂರು ಶಾಸಕ ಅಶೋಕ್ ರೈ ಉದ್ಘಾಟಿಸಿದರು..
ಸಭಾ ಕಾರ್ಯಕ್ರಮವನ್ನು ಶಾಸಕರು ಉದ್ಘಾಟಿಸಿದರು. ಕ್ಲಬ್ ವತಿಯಿಂದ ಶಾಸಕರಿಗೆ ಸನ್ಮಾನ ನಡೆಸಲಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ಶಾಸಕರು ಮಾತನಾಡಿದರು.
Like this:
Like Loading...