ಕರಾವಳಿರಾಜಕೀಯ

ಸುಳ್ಯ KSRTC ಬಸ್ ಸ್ಟ್ಯಾಂಡ್’ಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ



ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ ಸ್ಟ್ಯಾಂಡ್ ಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿದರು.

ರಾಜ್ಯ ಸರ್ಕಾರದ ಶಕ್ತಿ ಯೋಜನೆ ಯ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡ ಅವರು ಮಹಿಳಾ ಪ್ರಯಾಣಿಕರ ಜೊತೆ ಮಾತುಕತೆ ನಡೆಸಿದರು. ಬಸ್ ಪ್ರಯಾಣದ ವೇಳೆ ಮಹಿಳೆಯರಿಗೆ, ಜನ ಸಾಮಾನ್ಯರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವತೆ ಅಧಿಕಾರಿಗಳಿಗೆ ಶಾಸಕರು ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು.

Leave a Reply

Your email address will not be published. Required fields are marked *

error: Content is protected !!