ರಾಜ್ಯ

ಶಕ್ತಿ ಯೋಜನೆಯ ಉದ್ಘಾಟನಾ ದಿನದಂದು ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಿದ ಮಹಿಳೆಯರೆಷ್ಟು ಗೊತ್ತಾ..?

ಕಾಂಗ್ರೆಸ್ ಸರ್ಕಾರದ ಮಹಿಳೆಯರಿಗೆ ಸರ್ಕಾರಿ ಬಸ್ ನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಜೂ.11ರಂದು ಜಾರಿಯಾಗಿದೆ.

ಸಿದ್ದರಾಮಯ್ಯ ಸರ್ಕಾರದ ಈ ಯೋಜನೆಗೆ ಮಹಿಳೆಯರು ಸಂತಸ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ನಿನ್ನೆ(ಜೂ.11) ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 12 ವರೆಗೆ ರಾಜ್ಯಾದ್ಯಂತ ಬರೋಬ್ಬರಿ 5.71 ಲಕ್ಷ ಮಹಿಳೆಯರು ಬಸ್ ನಲ್ಲಿ ಉಚಿತವಾಗಿ ಪ್ರಯಾಣ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!