ಮಾಜಿ ಸಚಿವ ಹಾಗೂ ಹೊನ್ನಾಳಿ ಕ್ಷೇತ್ರದ ಬಿಜೆಪಿ ಯ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಜೂ.14ರಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಅಭಿನಂಧಿಸಿ ಕೆಲಕಾಲ ಮಾತುಕತೆ ನಡೆಸಿದರು.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಎಂ.ಪಿ.ರೇಣುಕಾಚಾರ್ಯ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಹೂಗುಚ್ಛ ನೀಡಿ ಅಭಿನಂದಿಸಿದರು.