ಸುಳ್ಯ ತಾಲೂಕಿನ ಅರಂತೋಡು ಬಳಿ ಪಿಕಪ್- ಟಿ ಟಿ ವಾಹನ ಮಧ್ಯೆಡಿಕ್ಕಿ ಸಂಭವಿಸಿ ಓರ್ವ ಗಾಯಗೊಂಡಿರುವ ಘಟನೆ ಇಂದು ನಡೆದಿದೆ.
ಸುಳ್ಯದಿಂದ ಮಡಿಕೇರಿಗೆ ಹೋಗುವ ಟಿ. ಟಿ.ವಾಹನ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆ ಬರುವ ಪಿಕಪ್ ವಾಹನ ಆರಂತೋಡು ತೆಕ್ಕಿಲ್ ಕ್ರಾಸ್ ಬಳಿ ಡಿಕ್ಕಿಯಾಗಿ ಓರ್ವನಿಗೆ ಗಾಯವಾಗಿರುವುದಾಗಿ ತಿಳಿದು ಬಂದಿದೆ.