ಉಪ್ಪಿನಂಗಡಿ ಮಾಲಿಕುದ್ದೀನಾರ್ ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಮುಸ್ತಫಾ ಕೆಂಪಿ ಅವರು ಅಲ್ಪಕಾಲದ ಅಸೌಖ್ಯದಿಂದ ಜೂ.26ರಂದು ಸಂಜೆ ನಿಧನರಾದರು.
ಕೆಂಪಿ ಅವರು ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು, ಉದ್ಯಮಿಯಾಗಿದ್ದರು.
ಮೃತರು ಪತ್ನಿ, ಐವರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
Like this:
Like Loading...