ಜಿಲ್ಲೆ

ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ಪಲ್ಟಿ; ಚಾಲಕನಿಗೆ ಗಾಯ



ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿಯಾದ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.
ರಸ್ತೆ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಇದ್ದಕ್ಕಿದ್ದಂತೆ ವಾಹನ ಪಲ್ಟಿಯಾಗಿದೆ. ಪಿಕಪ್ ಚಾಲಕ ಪ್ರಾಣಾಪಾಯದಿಂದ‌ ಪಾರಾಗಿದೆ.

ಮಳೆಯಿಂದ ರಸ್ತೆ ತೇವಗೊಂಡಿದ್ದು, ಪಿಕಪ್ ಚಕ್ರ ರಸ್ತೆಯಿಂದ ಕೆಳಗಿಳಿಯುತ್ತಿದ್ದಂತೆ ಜಾರಿದೆ ಎನ್ನಲಾಗಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!