ಕ್ರೈಂರಾಜ್ಯ

ಬೆಂಗಳೂರು: ಬೈಕ್’ಗೆ ಟಿಪ್ಪರ್ ಡಿಕ್ಕಿ: ಇಬ್ಬರು ಯುವಕರು ದಾರುಣ ಸಾವು



ಬೆಂಗಳೂರು: ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಪುಲಿಕೇಶಿ ನಗರ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಯೂಸುಫ್(19ವ ), ಫರಜ್(19ವ ) ಮೃತ ಯುವಕರು. ಇಬ್ಬರು ಯುವಕರು ಹೊರರಾಜ್ಯದ ನಿವಾಸಿಗಳಾಗಿದ್ದು, ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು.

ಮಧ್ಯರಾತ್ರಿ 2 ಗಂಟೆಯಲ್ಲಿ ಸ್ಕೂಟರ್ನಲ್ಲಿ ಬರುತ್ತಿದ್ದಾಗ ಟಿಪ್ಪರ್ ಡಿಕ್ಕಿ ಹೊಡೆದಿದೆ. ಟಿಪ್ಪರ್ ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!