ಕರಾವಳಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ:ಬೆಳ್ತಂಗಡಿಯಲ್ಲಿ NIA ಕಾರ್ಯಾಚರಣೆ



ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿದಂತೆ ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ) ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬೆಳ್ತಂಗಡಿಯ ತಾಲೂಕಿನಲ್ಲಿ ವ್ಯಕ್ತಿಯೊರ್ವರ ನಿವಾಸಕ್ಕೆ ಎನ್.ಐ.ಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಕೊಡಗು ಜಿಲ್ಲೆಯ ಸೋಮವಾರ್ ಪೇಟೆಯಲ್ಲಿಯೂ ಎನ್ ಐ ಎ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ

Leave a Reply

Your email address will not be published. Required fields are marked *

error: Content is protected !!