ಕರಾವಳಿ ನಿವೃತ್ತ ಉಪನ್ಯಾಸಕ, ಸಾಮಾಜಿಕ ಹೋರಾಟಗಾರ ಪ್ರೊ.ಪಟ್ಟಾಭಿರಾಮ ಸೋಮಯಾಜಿ ಇನ್ನಿಲ್ಲ July 1, 2023 news_bites_admin ಮಂಗಳೂರು: ಚಿಂತಕ, ಲೇಖಕ, ನಿವೃತ್ತ ಉಪನ್ಯಾಸಕ ಪ್ರೊ.ಪಟ್ಟಾಭಿರಾಮ ಸೋಮಯಾಜಿ(65ವ ) ಶನಿವಾರ ನಿಧನರಾಗಿದ್ದಾರೆ. ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ಉಪನ್ಯಾಸಕರಾಗಿದ್ದ ಪಟ್ಟಾಭಿರಾಮ ಸೋಮಯಾಜಿ ಅವರು ಸಾಮಾಜಿಕ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...