ಕರಾವಳಿಕ್ರೈಂ

ಪುರುಷರಕಟ್ಟೆ: ಪತಿ ಆತ್ಮಹತ್ಯೆ ಮಾಡಿಕೊಂಡಿದ್ದ ಅದೇ ಸ್ಥಳದಲ್ಲೇ ಪತ್ನಿ ಆತ್ಮಹತ್ಯೆ

ಪುತ್ತೂರು: ಏಳು ವರ್ಷಗಳ ಹಿಂದೆ ತನ್ನ ಪತಿ ಆತ್ಮಹತ್ಯೆ ಮಾಡಿಕೊಂಡ ಅದೇ ಸ್ಥಳದಲ್ಲೇ ಇದೀಗ ಪತ್ನಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಪುರುಷರಕಟ್ಟೆ ಇಂದಿರ ನಗರದಲ್ಲಿ ನಡೆದಿದೆ.

ಮೃತರನ್ನು ಇಲ್ಲಿನ ದಿ.ಪ್ರವೀಣ್ ಎಂಬವರ ಪತ್ನಿ ಕಾವ್ಯಾ(38ವ ) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಮಹಿಳೆಯ ಮೃತದೇಹ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!