ಕರಾವಳಿ ಭಾರೀ ಮಳೆ: ದಕ ಜಿಲ್ಲೆಯ ಐದು ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ July 4, 2023 news_bites_admin ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4ರಂದು ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...