ಕರಾವಳಿ

ಭಾರೀ ಮಳೆ: ದ.ಕ ಜಿಲ್ಲೆಯ ಶಾಲಾ ಕಾಲೇಜಿಗೆ ನಾಳೆ(ಜು.5) ರಜೆ ಘೋಷಣೆ

ದ.ಕ‌ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ನಾಳೆಯೂ ( ಜು.5) ದ.ಕ‌ ಜಿಲ್ಲೆಯಲ್ಲಿ ಶಾಲೆ – ಪಿಯು ಕಾಲೇಜಿಗೆ ರಜೆ ಘೋಷಿಸಿ ದ.ಕ‌ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ಮಾಡಿದ್ದಾರೆ

Leave a Reply

Your email address will not be published. Required fields are marked *

error: Content is protected !!