ಕರಾವಳಿ

ಪುತ್ತೂರು: ಭಾರೀ ಮಳೆಗೆ ಚೆಲ್ಯಡ್ಕ ಸೇತುವೆ ಮುಳುಗಡೆ

ಪುತ್ತೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚೆಲ್ಯಡ್ಕ ಮುಳುಗು ಸೇತುವೆ ಜು.6ರಂದು ಮುಂಜಾನೆ ಮುಳುಗಡೆಯಾಗಿದೆ.

ವಾಹನ ಸಂಚಾರ ಸ್ಥಗಿತಗೊಂಡಿದ್ದು ವಾಹನಗಳು ಬದಲಿ ರಸ್ತೆಯ ಮೂಲಕ ಸಂಚರಿಸುತ್ತಿದೆ

Leave a Reply

Your email address will not be published. Required fields are marked *

error: Content is protected !!