ನವ ವಿವಾಹಿತ ಯುವಕ ದುಬೈಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತಪಟ್ಟ ಯುವಕನನ್ನು ಬೆಳ್ತಂಗಡಿ ತಾಲೂಕಿನ ಕುಪ್ಪೆಟ್ಟಿ ನಿವಾಸಿ ರಾಝಿಕ್ ಎಂದು ಗುರುತಿಸಲಾಗಿದೆ.
ರಾಝಿಕ್ ಕಳೆದ ಬಾರಿ ದುಬೈನಿಂದ ಬಂದು ವಿವಾಹವಾಗಿ ಮತ್ತೆ ಉದ್ಯೋಗದ ನಿಮಿತ್ತ ದುಬೈಗೆ ತೆರಳಿದ್ದರು. ಇವರಿಗೆ ಪುಟ್ಟ ಮಗು ಕೂಡ ಇದೆ ಎಂದು ತಿಳಿದು ಬಂದಿದೆ. ಮಗುವನ್ನು ನೋಡುವ