ಕರಾವಳಿ

ಮುಂದುವರಿದ ಮಳೆ: ನಾಳೆಯೂ (ಜು.7) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಳೆಯ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಜುಲೈ 7ರಂದು ಕೂಡ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ ಹಾಗೂ ಪಿಯು ತರಗತಿಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!