ಕರಾವಳಿ

ಸುನೀತಿ ಸೊರಕೆ ನಿಧನ: ಶಾಸಕ ಅಶೋಕ್ ರೈ ಸಂತಾಪ

ಪುತ್ತೂರು: ಮಾಜಿ ಸಚಿವ ವಿನಯಕುಮಾರ್ ಸೊರಕೆಯವರ ತಾಯಿ ಸುನೀತಿ (92. ವ) ರವರು ಅಲ್ಪ ಕಾಲದ ಅಸೌಖ್ಯದಿಂದ ಜು.8 ರಂದು ನಿಧನರಾದರು.

ಅವರ ಮನೆಗೆ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

Leave a Reply

Your email address will not be published. Required fields are marked *

error: Content is protected !!