ಕರಾವಳಿ ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿನಿ ಕೂರ್ನಡ್ಕದ ಹನಾ ಮನೆಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ- ಸಾಂತ್ವನ July 8, 2023 news_bites_admin ಪುತ್ತೂರು: ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿನಿ ಕೂರ್ನಡ್ಕದ ಹನಾ ಅವರ ಮನೆಗೆ ಜು.8ರಂದು ಭೇಟಿ ನೀಡಿದ ಶಾಸಕ ಅಶೋಕ್ ಕುಮಾರ್ ರೈ ಅವರು ಕುಟುಂಬಕ್ಕೆ ಸಾಂತ್ವನ ತಿಳಿಸಿದರು. ಹನಾ ಅವರು ತುಂಬೆ ಸಮೀಪ ಕಾರು ಅಪಘಾತದಲ್ಲಿ ಮೃತಪಟ್ಟಿದ್ದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...