ಕರಾವಳಿ ನಂದಾವರದಲ್ಲಿ ಮನೆ ಮೇಲೆ ಗುಡ್ಡ ಕುಸಿದ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಯುವತಿಯ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್ ರೈ July 8, 2023 news_bites_admin ಬಂಟ್ವಾಳ ತಾಲೂಕು ನಂದಾವರದಲ್ಲಿ ಧರೆ ಕುಸಿದು ಮಹಿಳೆಯೋರ್ವರು ಮೃತಪಟ್ಟಿದ್ದು ಓರ್ವ ಯುವತಿ ಗಾಯಗೊಂಡು ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅವರನ್ನು ಪುತ್ತೂರು ಶಾಸಕರಾದ ಅಶೋಕ್ ರೈಯವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...