ಕರಾವಳಿಕ್ರೈಂ

ಬೆಳ್ತಂಗಡಿ: ಕುಪ್ಪೆಟ್ಟಿಯಲ್ಲಿ ಭೀಕರ ಅಪಘಾತ-ದ್ವಿಚಕ್ರ ವಾಹನ ಸವಾರ ಅಬೂಬಕ್ಕರ್ ಮೃತ್ಯು; ಮಹಿಳೆ ಗಂಭೀರ



ಬೆಳ್ತಂಗಡಿ: ಪಿಕಪ್ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟು, ಮಹಿಳೆ ಗಂಭೀರ ಗಾಯಗೊಂಡ ಘಟನೆ ಕುಪ್ಪೆಟ್ಟಿಯಲ್ಲಿ ನಡೆದಿದೆ.

ಮೃತರನ್ನು ಶುಂಠಿಪಲಿಕೆ ನಿವಾಸಿ ಅಬೂಬಕರ್ ಎಂದು ಗುರುತಿಸಲಾಗಿದೆ. ಮೃತರ ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Leave a Reply

Your email address will not be published. Required fields are marked *

error: Content is protected !!