ಕರಾವಳಿರಾಜಕೀಯ

ನಿಡ್ಪಳ್ಳಿ ಗ್ರಾಮ ಪಂಚಾಯತ್ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ನಾಮಪತ್ರ ಸಲ್ಲಿಕೆ



ಪುತ್ತೂರು : ನಿಡ್ಪಳ್ಳಿ ಗ್ರಾಮ ಪಂಚಾಯತ್ ನ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಅಭ್ಯರ್ಥಿಯಾಗಿ ಜಗನ್ನಾಥ್ ರೈ ಕೊಳೆಂಬೆತ್ತಿಮಾರು ನಾಮಪತ್ರ ಸಲ್ಲಿಸಿದ್ದಾರೆ.


ಈ ಸಂದರ್ಭ ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಮಾರ್ತಾ, ಪ್ರಧಾನ ಕಾರ್ಯದರ್ಶಿ ಉಮೇಶ್ ಗೌಡ ವೀರಮಂಗಲ, ಪ್ರಮುಖರಾದ ಸುಧೀರ್ ನೇಸರ, ನಗರ ಅಧ್ಯಕ್ಷ ಅನಿಲ್ ತೆಂಕಿಲ, ಕುಮಾರ್ ನರಸಿಂಹ ಭಟ್, ದೇವಸ್ಯ ಶ್ರೀನಿವಾಸ್ ಭಟ್, ಸುರೇಶ್ , ಸತೀಶ್ ಕೆ, ಚಂದ್ರಹಾಸ, ನಾರಾಯಣ ಪಾಟಾಳಿ ಸಹಿತ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!