ರಾಜಕೀಯರಾಜ್ಯ

ರಾಹುಲ್ ಗಾಂಧಿ ಅನರ್ಹತೆ; ಸೇಡಿನ ರಾಜಕಾರಣ ಆರೋಪ: ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ವಿಚಾರವಾಗಿ ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಇಂದು ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಕಾಂಗ್ರೆಸ್ ಮೌನ ಪ್ರತಿಭಟನೆ ನಡೆಸುತ್ತಿದೆ.

ಸಚಿವರುಗಳಾದ ಪ್ರಿಯಾಂಕ ಖರ್ಗೆ, ಸತೀಶ್ ಜಾರಕಿಹೊಳಿ, ಶರಣ ಬಸಪ್ಪ, ಸಂತೋಷ್ ಲಾಡ್, ಶಾಸಕರಾದ ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ತುಕಾರಾಂ, ಮಹಂತೇಶ್, ಯುಬಿ ಬಣಕಾರ್, ಬಸವರಾಜ್ ದದ್ದಲ್, ಭೀಮ್ ಸೇನ್ ಸೇರಿದಂತೆ ಹಲವರು ಬಾಯಿಗೆ ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!