ಜಿಲ್ಲೆ

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ. ಅವರು ವರ್ಗಾವಣೆಗೊಂಡಿದ್ದಾರೆ.

ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ವಿದ್ಯಾಕುಮಾರಿ.ಕೆ ಅವರು ಈ ಹಿಂದೆ ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!