ಕರಾವಳಿ

ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ತರಕಾರಿ ದಿನ ಆಚರಣೆ



ಸುಳ್ಯ: ತೆಕ್ಕಿಲ್ ಮಾದರಿ ಶಾಲೆಯಲ್ಲಿ ತರಕಾರಿಗಳ ದಿನವನ್ನು ಆಚರಣೆ ಮಾಡಲಾಯಿತು. ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಉತ್ಸಾಹ ಪಾಲ್ಗೊಂಡಿದ್ದರು. ಶಾಲೆಯ ಸಹ ಶಿಕ್ಷಕಿ ಸೌಮ್ಯರವರು ಮಕ್ಕಳಿಗ ತರಕಾರಿಗಳ ಮಹತ್ವವನ್ನು ತಿಳಿಸಿಕೊಟ್ಟರು.

ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಉನೈಸ್ ಪೆರಾಜೆ, ಶಾಲಾ ಮುಖ್ಯೋಪಾಧ್ಯಾಯರಾದ ಸಂಪತ್.ಜೆ.ಡಿ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!