ರಾಜ್ಯ

‘ದಿ ಗ್ರೇಟ್‌ ಸನ್‌ ಆಫ್‌ ಇಂಡಿಯಾ’ ಪ್ರಶಸ್ತಿಗೆ ಯು.ಟಿ. ಖಾದರ್‌ ಆಯ್ಕೆ



ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್‌ ಇಂಡಿಯನ್‌ ಕಾನ್ಫರೆನ್ಸ್‌ ಆಫ್‌ ಇಂಟಲೆಕ್ಚುವಲ್ಸ್‌ ಅವರು ನೀಡುವ “ದಿ ಗ್ರೇಟ್‌ ಸನ್‌ ಆಫ್‌ ಇಂಡಿಯಾ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಭಾನುವಾರ ದಿಲ್ಲಿಯ ಇಂಡಿಯಾ ಇಂಟರ್‌ ನ್ಯಾಶನಲ್‌ ಸೆಂಟರ್‌ ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!