ಕರಾವಳಿಕ್ರೈಂ

ಬೆಳ್ತಂಗಡಿ: ಉಯ್ಯಾಲೆಯಲ್ಲಿ ಆಡುತ್ತಿದ್ದ ವೇಳೆ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಮೃತ್ಯು



ಉಯ್ಯಾಲೆಯಲ್ಲಿ ಆಡುತ್ತಿದ್ದ ಬಾಲಕನೋರ್ವನ ಕುತ್ತಿಗೆಗೆ ಆಕಸ್ಮಿಕವಾಗಿ ಹಗ್ಗ ಬಿಗಿದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ನಡೆದಿದೆ.

ಸಾಂದರ್ಭಿಕ ಚಿತ್ರ

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಪುತ್ರ, ಮುಂಡಾಜೆ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಶ್ರೀಶ (14. ವ) ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ಸಾವನ್ನಪ್ಪಿದ ಘಟನೆ ಜುಲೈ 16 ರಂದು ಸಂಜೆ ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!