ರಾಷ್ಟ್ರೀಯ

ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ



ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ(79. ವ) ಜು.18ರ ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಫೆ. 12ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!