ರಾಜ್ಯರಾಷ್ಟ್ರೀಯ

ಪ್ರತಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ INDIA ನಾಮಕರಣ

ಬೆಂಗಳೂರು: ಪ್ರತಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ ‘ಇಂಡಿಯನ್ ನ್ಯಾಷನಲ್ ಡೆಮಾಕ್ರಟಿಕ್ ಇನ್ಕ್ಲೂಸಿವ್ ಅಲೈನ್ಸ್ (INDIA / Indian National Developmental Inclusive Alliance) ಎಂದು ನಾಮಕರಣ ಮಾಡಿರುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಣೆ ಮಾಡಿದರು.

ಬೆಂಗಳೂರಿನಲ್ಲಿ ನಡೆದ ಮಹಾಘಟಬಂಧನ್ ಸಭೆಯ ಬಳಿಕ ಖರ್ಗೆ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ನಾಯಕರು ಈ ನಿರ್ಧಾರ ಘೋಷಿಸಿದರು.

Leave a Reply

Your email address will not be published. Required fields are marked *

error: Content is protected !!