

ಇಂದು(19-07-2023) ಸಂಜೆ ಗಂಟೆ 5ಕ್ಕೆ ಗೃಹಲಕ್ಷ್ಮೀ ಯೋಜನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ.
ಕಾಂಗ್ರೆಸ್ ಸರಕಾರದ 4ನೇ ಗ್ಯಾರಂಟಿಯಾದ ಗೃಹಲಕ್ಷ್ಮೀ ಯೋಜನೆ ಅನುಷ್ಟಾನಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ


Like this:
Like Loading...