ಕ್ರೈಂರಾಷ್ಟ್ರೀಯ

ಮಣಿಪುರ ಮಹಿಳೆಯರಿಬ್ಬರು ಬೆತ್ತಲೆ ಮೆರವಣಿಗೆ ಪ್ರಕರಣ: ಆಕ್ರೋಶಿತ ಗ್ರಾಮಸ್ಥರಿಂದ ಓರ್ವ ಆರೋಪಿಯ ಮನೆಗೆ ಬೆಂಕಿ



ದೇಶವನ್ನೇ ಬೆಚ್ಚಿ ಬೀಳಿಸಿದ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರವಾಗಿ ಮೆರವಣಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯ ಮನೆಗೆ ಗ್ರಾಮಸ್ಥರೇ ಸೇರಿ ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ.

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿರುವ ಘಟನೆ ಮೇ 4ರಂದು ನಡೆದಿದೆ ಎನ್ನಲಾಗಿದ್ದು ಇದೀಗ ಇದರ ವಿಡಿಯೋ ಎರಡು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಘಟನೆಗೆ ಸಂಬಂಧಿಸಿ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ. ಈ ಪೈಶಾಚಿಕ ಕೃತ್ಯಕ್ಕೆ ದೇಶದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

error: Content is protected !!