ಕರಾವಳಿ

ಮಾಣಿ: ಕೊಡಾಜೆ ಬಳಿ ರಸ್ತೆಗೆ ಮರ ಬಿದ್ದು ವಾಹನ ಸಂಚಾರಕ್ಕೆ ತೊಂದರೆ

ಭಾರೀ ಮಳೆಗೆ ಮರವೊಂದು ಹೆದ್ದಾರಿಗೆ ಅಡ್ಡವಾಗಿ ಬಿದ್ದ ಘಟನೆ ಜು 22ರಂದು ಬೆಳಿಗ್ಗೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕೊಡಾಜೆ ಬಳಿ ನಡೆದಿದೆ.

ಮರ ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಕಂಬ ಕೂಡ ನೆಲಕ್ಕುರುಳಿದಿದೆ. ವಾಹನ ಸಂಚಾರಕ್ಕೆ ಸುಮಾರು ಹೊತ್ತು ತೀವ್ರ ತೊಂದರೆ ಉಂಟಾಗಿತ್ತು.

Leave a Reply

Your email address will not be published. Required fields are marked *

error: Content is protected !!