ಮಣಿಪುರ: ಬೆತ್ತಲೆ ಮೆರವಣಿಗೆ ಪ್ರಕರಣ- ಇನ್ನೋರ್ವ ಆರೋಪಿ ಬಂಧನ
ಮಣಿಪುರದಲ್ಲಿ ಬುಡಕಟ್ಟು ಸಮುದಾಯದ ಮಹಿಳೆಯರನ್ನು ವಿವಸ್ತ್ರಗೊಳಿಸಿ ರಸ್ತೆಯಲ್ಲಿ ಮೆರವಣಿಗೆ ನಡೆಸಿ, ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದರೊಂದಿಗೆ ಬಂಧಿತರ ಸಂಖ್ಯೆ ಐದಕ್ಕೆ ಏರಿದೆ. ಮಹಿಳೆಯರನ್ನು ವಸ್ತ್ರಗೊಳಿಸಿ ರಸ್ತೆಯಲ್ಲಿ ಮೆರವಣಿಗೆ ನಡೆಸಿರುವ ಪೈಶಾಚಿಕ ಕೃತ್ಯಕ್ಕೆ ದೇಶದೆಲ್ಲೆಡೆ ಭಾರಿ ಆಕ್ರೋಶ ವ್ಯಕ್ತವಾಗಿದೆ