ಕರಾವಳಿರಾಜಕೀಯ ಕಾಂಗ್ರೆಸ್ ಮುಖಂಡ ವೇದನಾಥ ಸುವರ್ಣರಿಂದ ಸಚಿವ ಎಂ.ಬಿ. ಪಾಟೀಲ್ ಭೇಟಿ July 22, 2023 news_bites_admin ಪುತ್ತೂರು: ಕಾಂಗ್ರೆಸ್ ಮುಖಂಡ ಕೆ ವೇದನಾಥ ಸುವರ್ಣ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿ ಕೆಲಹೊತ್ತು ಮಾತುಕತೆ ನಡೆಸಿದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...