ಜಿಲ್ಲೆ

ನಾಳೆ ಉಡುಪಿ ಜಿಲ್ಲೆಯ ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆಯ ವರದಿ ಇರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜು.24ರಂದು ಸೋಮವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!