ಕರಾವಳಿ

ಇಂದು ಕಡಬ ತಾಲೂಕಿನ ಶಾಲೆಗಳಿಗೆ ರಜೆ

ಭಾರಿ ಮಳೆ ಹಿನ್ನೆಲೆಯಲ್ಲಿ ಕಡಬ ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು (ಜು.24) ರಜೆ ಘೋಷಿಸಿ ಕಡಬ ತಹಸೀಲ್ದಾರ್ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!