ಕರಾವಳಿ

ಭಾರಿ ಮಳೆ: ಇಂದು ಸುಳ್ಯ ತಾಲೂಕಿನ ಕೆಲವು ಶಾಲೆಗಳಿಗೆ ರಜೆ ಘೋಷಣೆ



ಸುಳ್ಯ: ಭಾರೀ ಮಳೆಯ ಹಿನ್ನಲೆಯಲ್ಲಿ ತಾಲೂಕಿನ ಕೆಲವು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

‌ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಬ್ರಹ್ಮಣ್ಯ, ಎಸ್ ಎಸ್ ಪಿ ಯು ಸುಬ್ರಹ್ಮಣ್ಯ, ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ, ವಾಲ್ಮೀಕಿ ಆಶ್ರಮ ಶಾಲೆ ಸುಬ್ರಹ್ಮಣ್ಯ,ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದೇವರಹಳ್ಳಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನೇಲ್ಯಡ್ಕ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಲ್ಕುಂದ,ಹರಿಹರ ಕ್ಲಸ್ಟರ್ ನ ಎಲ್ಲಾ ಶಾಲೆಗಳು ಈ ಶಾಲೆಗಳಿಗೆ ಜು.24 ರಂದು ಮಳೆ ಕಾರಣ ರಜೆ ಘೋಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!