ಕರಾವಳಿ

ಸಹೋದರರಿಂದ ಕೊಲೆಯಾದ ಸಂಪ್ಯದ ಉಸ್ಮಾನ್ ಮನೆಗೆ ಶಾಸಕ ಅಶೋಕ್ ರೈ ಭೇಟಿ- ಸಾಂತ್ವನ

ಪುತ್ತೂರು: ಇತ್ತೀಚೆಗೆ ಮಡಿಕೇರಿ ಸಮೀಪ ಸಹೋದರರಿಂದ ಕೊಲೆಯಾದ ಸಂಪ್ಯದ ಉಸ್ಮಾನ್ ರವರ ಮನೆಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.‌ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.‌ಬಿ ವಿಶ್ವನಾಥ ರೈ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!