ಜಿಲ್ಲೆ

ಉಡುಪಿ ಜಿಲ್ಲೆಯಲ್ಲಿ ನಾಳೆಯೂ ಶಾಲೆ, ಪಿಯು ಕಾಲೇಜಿಗೆ ರಜೆ

ಉಡುಪಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ ಮುಂದುವರಿದ ಕಾರಣ ಜಿಲ್ಲೆಯಲ್ಲಿ ಜುಲೈ 25ರಂದು (ಮಂಗಳವಾರ) ಪದವಿ ಪೂರ್ವ ಕಾಲೇಜುವರೆಗಿನ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!