ರಾಜ್ಯ

ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಸಲು ಹಣ ಪಡೆದರೆ ಕ್ರಿಮಿನಲ್ ಕೇಸ್- ಸಿಎಂ ಸಿದ್ದರಾಮಯ್ಯ ಎಚ್ಚರಿಕೆ



ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಸಲು ಹಣ ಪಡೆದರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಅರ್ಜಿ ಸಲ್ಲಿಸಲು ಹಲವು ಕಡೆಗಳಲ್ಲಿ ಹಣ ಪಡೆಯಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಗೃಹ ಲಕ್ಷ್ಮಿ ಯೋಜನೆಗೆ ಉಚಿತವಾಗಿ ಅರ್ಜಿ ಸಲ್ಲಿಕೆ ಮಾಡಬೇಕು ಎಂದು ಹೇಳಿದರು

Leave a Reply

Your email address will not be published. Required fields are marked *

error: Content is protected !!