ಕರಾವಳಿ ನಾಳೆ (ಜು.27) ದ.ಕ ಜಿಲ್ಲೆ ಯಾದ್ಯಂತ ಶಾಲೆಗಳಿಗೆ ರಜೆ July 26, 2023 news_bites_admin ದ.ಕ.ಜಿಲ್ಲೆಯಲ್ಲಿ ಹೆಚ್ಚಿನ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು ದ.ಕ. ಜಿಲ್ಲಾ ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪ್ರೌಢಶಾಲೆ ಹಂತದ ವರೆಗಿನ ಶಿಕ್ಷಣ ಸಂಸ್ಥೆಗಳಿಗೆ ಜು.27 ಗುರುವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...